ಆಲೂರು: :ತಾಲೂಕಿನ ಕೆ ಹೊಸಕೋಟೆ ಹೋಬಳಿ ನಾಗವರ ಗ್ರಾಮದಲ್ಲಿ ರಮ್ಯ ಬಿ ಬಿ /ಪುನೀತ್ ರವರಿಗೆ ಸೇರಿದ ಬೃಹತ್ ಆಕಾರದ ತೆಂಗಿನ ಮರವು ಭಾರಿ ಗಾಳಿ ಮಳೆ ಇಂದ ಅವರ ದನದ ಕೊಟ್ಟಿಗೆಯ ಮೇಲೆ ಬಿದ್ದು ಅಪಾರ ಪ್ರಮಾಣದಲ್ಲಿ ಹಾನಿ ಉಂಟಾಗಿದೆ.

ಸ್ಥಳಕ್ಕೆ ರೆವೆನ್ಯೂ ಇನ್ಸ್ಪೆಕ್ಟರ್ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *