ಮಲೆನಾಡಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದ್ದು, ಭಾರೀ ಗಾಳಿ ಮಳೆಯಿಂದ ಚಾರ್ಮಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ. ಇದರಿಂದಾಗಿ ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ