ಸಕಲೇಶಪುರ : ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪಟ್ಟಣದ ಆಚಂಗಿಯ( ಸಕಲೇಶಪುರ ಬೇಲೂರು ಮುಖ್ಯ ರಸ್ತೆ ) ರೈಲ್ವೆ ಸೇತುವೆಯ ಸಮೀಪ ರಸ್ತೆಯ ಮಧ್ಯ ಭೂಕುಸಿತ ಉಂಟಾಗಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed