ಕಟ್ಟಾಯ ಗ್ರಾಮ ಪಂಚಾಯಿತಿಯಲ್ಲಿ ಜೆಡಿಎಸ್ ಬೆಂಬಲಿತರಾದ ಅಧ್ಯಕ್ಷರಾಗಿ ಶೋಭಾ ಮಂಜುನಾಥ್ ಉಪಾಧ್ಯಕ್ಷರಾಗಿ ಗೀತಾ ಮಂಜು ಅವರನ್ನು ಮಾಜಿ ಸಚಿವರಾದ ಎಚ್ ಕೆ ಕುಮಾರಸ್ವಾಮಿ ಅವರು ಹಾಗೂ ಹಾಸನ ತಾಲೂಕು ಜೆಡಿಎಸ್ ಅಧ್ಯಕ್ಷರಾದ ಎಸ್ ದೇವೇಗೌಡರ ಮತ್ತು ಎಲ್ಲಾ ಮುಖಂಡರುಗಳ ನೇತೃತ್ವದಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು

ಕಾರ್ಯಕ್ರಮದಲ್ಲಿ ಮುಖಂಡರುಗಳು ಕಾರ್ಯಕರ್ತರು ಗ್ರಾಮ ಪಂಚಾಯತಿ ಸದಸ್ಯರು ಭಾಗವಹಿಸಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *