ಸಕಲೇಶಪುರ : ಹಾನುಬಾಳು ಹೋಬಳಿಯ ಹಾರ್ಲೆ ಎಸ್ಟೇಟ್ ಮತ್ತು ನಡಹಳ್ಳಿ, ಹೋಗುವ ರಸ್ತೆ ಮಳೆಯಿಂದ ಹಾನಿಯಾಗಿರುವ ಸಂಕ್ಲಾಪುರ ರಸ್ತೆಯ ಸ್ಥಳಕ್ಕೆ ಇಂದು ಮಾಜಿ ಸಚಿವರಾದ ಹೆಚ್. ಕೆ. ಕುಮಾರಸ್ವಾಮಿ ರವರು ಭೇಟಿ ನೀಡಿ ಹಾನಿಯಾಗಿರುವ ರಸ್ತೆ ಮತ್ತು ಸೇತುವೆಯನ್ನು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಸುಪ್ರದೀಪ್ ಯಜಮಾನ್. ಜೆಡಿಎಸ್ ಮುಖಂಡರಾದ ಸಚಿನ್ ಪ್ರಸಾದ್ ಹಾಗೂ ಮುಖಂಡರುಗಳು ಗ್ರಾಮಸ್ಥರು ಇದ್ದರು

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *