ಸಕಲೇಶಪುರ : ತಾಲೂಕಿನ ಭತ್ತದ ಬೆಳೆ ಹಾನಿಯಾಗಿರುವ ಪ್ರದೇಶಗಳ ಕ್ಷೇತ್ರ ಭೇಟಿ ಮಾಡಿದ ಅಧಿಕಾರಿಗಳು ಇಂದು ತಾಲ್ಲೂಕಿನ, ಜಾನೆಕೆರೆ ಗ್ರಾಮ, ಕಸಬಾ ಹೋಬಳಿ, ಮತ್ತು ಕ್ಯಾಮನಹಳ್ಳಿ ಗ್ರಾಮ, ಹಾನುಬಾಳು ಹೋಬಳಿಯಲ್ಲಿ, ನಾಟಿಯಾದ ಭತ್ತ ಬೆಳೆಯುವ ರೈತರ ದೂರುಗಳು ಬಂದ ಹಿನ್ನಲೆಯಲ್ಲಿ ಈ ಬಾರಿ ಸುರಿದ ಅಧಿಕ ಮಳೆಯಿಂದ ಬೆಳೆಹಾನಿಯಾಗಿದ್ದು, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು, ಉಪ ಕೃಷಿ ನಿರ್ದೇಶಕರು ಮತ್ತು ಸಕಲೇಶಪುರ ತಾಲ್ಲೂಕಿನ ಕೃಷಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಬೆಳೆ ಹಾನಿಗೆ ಸಂಬಂಧಪಟ್ಟಂತೆ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುವುದಾಗಿ ತಿಳಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *