ದೆಹಲಿ : ಬಹುದಿನಗಳ ಕಾಲ ಹಾಸನ ಜಿಲ್ಲೆಗೆ ಐಐಟಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದರೂ ಕೂಡ ಪ್ರಯೋಜನಾಗಿಲ್ಲ ,ಹಾಸನ ಜಿಲ್ಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಬೇಡಿಕೆಯನ್ನು ಮಾಡುತ್ತಿದ್ದು ಇದೀಗ ನೂತನವಾಗಿ ಆಯ್ಕೆಯಾದ ಹಾಸನ ಜಿಲ್ಲಾ ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ಇಂದು ದೆಹಲಿಯಲ್ಲಿ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರದಾನ್ ಅವರನ್ನು ಬೇಟಿ ಮಾಡಿ ಹಾಸನಕ್ಕೆ ಐಐಟಿ ಮಂಜೂರು ಮಾಡುವಂತೆ ಮನವಿ ಪತ್ರ ಸಲ್ಲಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *