ಬೇಲೂರು : ತಾಲ್ಲೂಕು ಕಾಫಿ ಬೆಳಗಾರರ ಸಂಘದಿಂದ ಇಂದು ತಾಲೂಕು ದಂಡಾಧಿಕಾರಿಗಳನ್ನು ಭೇಟಿ ಮಾಡಿ ಅತಿವೃಷ್ಟಿಯಿಂದ ಅನೇಕ ಬೆಳೆಗಳು ಹಾನಿಯಾಗಿರುವ ಬಗ್ಗೆ ಬೆಳೆಗಾರರ ಸಂಘದಿಂದ ಸೂಕ್ತ ಪರಿಹಾರಕ್ಕೆ ಮನವಿ ಮಾಡಲಾಯಿತು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ