ಸಕಲೇಶಪುರ :- ತಾಲ್ಲೂಕಿನ ಯಸಳೂರು ವಲಯ ಅರಣ್ಯ ಅಧಿಕಾರಿಯಾಗಿ ( ಆರ್.ಎಫ್.ಓ )ಆಗಿ ಎಸ್. ಆರ್ ಕೃಷ್ಣ ಅಧಿಕಾರ ವಹಿಸಿಕೊಂಡರು.
ಈ ಹಿಂದೆ ಬೆಂಗಳೂರು ಬಿಬಿಎಂಪಿಯಲ್ಲಿ ಸೇವೆ ಸಲ್ಲಿಸಿದ ಇವರು ಜಸ್ವಂತ್ ಹೆಚ್. ಕಮರೆಕರ್ ಅವರಿಂದ ಅಧಿಕಾರ ಹಸ್ತಾಂತರ ಮಾಡಿಕೊಂಡರು

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ