
ಆಲೂರು : ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಒಂದಾದ ಜಲ್ಜೀವನ್ ಮೀಷನ್ ಯೋಜನೆಯಲ್ಲಿ ಮನೆ ಮನೆಗೆ ಕುಡಿಯುವ ನೀರಿನ ಯೋಜನೆ ಆಗುತ್ತಲಿದೆ.
ಇದು ಒಳ್ಳೆಯ ಯೋಜನೆಗಳಲ್ಲಿ ಒಂದು.
ಆದರೆ ಇದರ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರು ಸುವ್ಯವಸ್ಥಿತ ರಸ್ತೆಗಳನ್ನು ಹಾಳು ಮಾಡುವುದರ ಜೊತೆಗೆ ಸಂಪೂರ್ಣವಾಗಿ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿಲ್ಲ
ಇದರಿಂದ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಈ ಕಾಮಗಾರಿ ಮಾಡಿರುವ ರಸ್ತೆಯಲ್ಲಿ ಓಡಾಡುವುದೆ ದುಸ್ತರವಾಗಿದೆ
ಹಾಗಾಗಿ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಗುತ್ತಿಗೆದಾರರಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡುತ್ತಿರುವ : ರಘು ಪಾಳ್ಯ ಕರವೇ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ತಾಲೂಕಿನ ಕರವೇ ಉಸ್ತುವಾರಿ


