
ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ
ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ
ಡಾ.ಜಿ.ಪರಮೇಶ್ವರ್ -ಗೃಹ ಸಚಿವ
ಹೆಚ್.ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ
ಕೆಚ್.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ
ಕೆ.ಜೆ.ಜಾರ್ಜ್ -ಇಂಧನ ಖಾತೆ
ಜಮೀರ್ ಅಹ್ಮದ್ ಖಾನ್-ವಸತಿ, ವಕ್ಸ್ ಅಂಡ್ ಅಲ್ಪಸಂಖ್ಯಾತ
ಎಂ.ಬಿ.ಪಾಟೀಲ್ -ಐಟಿ, ಬಿಟಿ
ರಾಮಲಿಂಗಾ ರೆಡ್ಡಿ -ಸಾರಿಗೆ
ಸತೀಶ್ ಜಾರಕಿಹೊಳಿ –
ಲೋಕಪಯೋಗಿ- ಪ್ರಿಯಾಂಕ್ ಖರ್ಗೆ-
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕೃಷ್ಣೆ ಬೈರೇಗೌಡ
ಕಂದಾಯI ದಿನೇಶ್ ಗಂಡೂರಾವ್
– ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಚಲುವರಾಯಸ್ವಾಮಿ – ಕೃಷಿ
ಕೆ.ವೆಂಕಟೇಶ್ -ಪಶುಸಂಗೋಪನೆ
ಹೆಚ್.ಸಿ.ಮಹಾದೇವಪ್ಪ ಸಮಾಜ ಕಲ್ಯಾಣ ಇಲಾಖೆ
ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ
ಕೆ.ಎನ್.ರಾಜಣ್ಣ-ಸಹಕಾರ
ಶರಣಪ್ಪ ಬಸಪ್ಪ ದರ್ಶಾನಾಪುರ್ -ಸಣ್ಣ ಕೈಗಾರಿಗೆ
ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ
ಆರ್‌ಬಿ ತಿಮ್ಮಾಪುರ್ -ಅಬಕಾರಿ ಮತ್ತು ಮುಜರಾಯಿ • ಎಸ್.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ
ಶಿವರಾಜ್ ತಂಡಗಡಿ -ಹಿಂದೂಳಿದ ವರ್ಗಗಳ ಕಲ್ಯಾಣ
ಶರಣ್ ಪ್ರಕಾಶ್ ಪಾಟೀಲ್ -ಉನ್ನತ ಶಿಕ್ಷಣ
ಲಕ್ಷ್ಮೀ ಹೆಬ್ಬಾಳರ್ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ರಹೀಂ ಖಾನ್ -ಪೌರಾಡಳಿತ
ಡಿ.ಸುಧಾಕರ್ -ಮೂಲಸೌಕರ್ಯ
ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ• ಎನ್.ಎಸ್.ಬೊಸೆರಾಜು ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ
ಭೈರತಿ ಸುರೇಶ್- ನಾಗರಾಭಿವೃದ್ಧಿ
ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ• ಎಂ.ಸಿ.ಸುಧಾಕರ್-ವೈದ್ಯಕೀಯ•
ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ
