ಹಾನುಬಾಳು: ಗ್ರಾಮದಲ್ಲಿ ಹಲವಾರು ತಿಂಗಳುಗಳಿಂದ ಅನಾಥವಾಗಿ ತಿರುಗಾಡುತ್ತ ಎಲ್ಲೆಂದರಲ್ಲಿ ಅನಾಥವಾಗಿ ಕಾಲ ಕಳೆಯುತ್ತಿದ್ದ ವೃಧ್ಧೆಯೊಬ್ಬರನ್ನು ಇಂದು ಅನಾರೋಗ್ಯದ ಕಾರಣ ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಸಕಲೇಶಪುರದ ಸರ್ಕಾರಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಕಳುಹಿಸಿ ಮಾನವೀಯತೆ ಮೆರೆದರು..

ಹಾನುಬಾಳು ಪಂಚಾಯತಿಯ ಅಧ್ಯಕ್ಷರಾದ ಸಂತೋಷ್ ಕೆ.ಆರ್. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಸದಸ್ಯರಾದ ಮೋಹನ್ ಅಚ್ಚರಡಿ , ಹಾನುಬಾಳು ಸರ್ಕಾರಿ ಆಸ್ಪತ್ರೆಯ ವೈದ್ಯರಾದ ನಿಶ್ಚಯ್ ಹಾಗೂ ಇನ್ನಿತರ ಸದಸ್ಯರು ಅಕ್ಕ ಪಕ್ಕದ ಅಂಗಡಿ ಮಾಲೀಕರು ಇತರರು ಇ ಸಂದರ್ಭದಲ್ಲಿ ಹಾಜರಿದ್ದರು..

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *