ನಾರ್ವೆ : ಜಯ ಕರ್ನಾಟಕ ಸಂಘಟನೆ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಾರ್ವೆ ಸರ್ಕಾರಿ ಹಿರಿಯ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಲೇಖನಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅರೇಹಳ್ಳಿ ಹೋಬಳಿ ಘಟಕ ಅಧ್ಯಕ್ಷ ಮಲ್ಲಿಕಾರ್ಜುನ ನಾರ್ವೆ, ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಾಶ್ರೀ,ಉಪಾಧ್ಯಕ್ಷ ಮಲ್ಲಿಕಾರ್ಜುನ ಸುಲಗಳಲೆ, ನಾರ್ವೆ ಘಟಕ ಅಧ್ಯಕ್ಷ ಶಂಕರ್, ಗ್ರಾಮ ಪಂಚಾಯತ್ ಸದಸ್ಯರಾದ ಚಿದಾನಂದ್. ಪವಿತ್ರ, ಮಂಜುನಾಥ್, ಕಾರ್ಯದರ್ಶಿ ಚಾಮರಾಜ್. ಎಸ್ ಡಿ ಎ. ಸುನೀತಾ. ಮಂಜುನಾಥ್ ಉದುಮನಹಳ್ಳಿ’ ನಿಂಗರಾಜ್, ಜ್ಯೋತಿ ಎಸ್,ಕೃಷಿ ಪತ್ತಿನ ಸಂಘದ ಅಧ್ಯಕ್ಷೆ ಗೀತಾಲಕ್ಷ್ಮಣ್, ಮತ್ತು ನಿರ್ದೇಶಕರುಗಳು , ಶಾಲಾ ಶಿಕ್ಷಕರು ,ಹಾಗೂ ಗ್ರಾಮಸ್ಥರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *