ಸಕಲೇಶಪುರ : ತಾಲೂಕಿನ ಹಾನುಬಾಳು ಹೋಬಳಿಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಅದ್ದೂರಿಯಿಂದ ಆಚರಿಸಲಾಯಿತು

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತ್ರಿಮೂರ್ತಿ ಟ್ರೇಡರ್ಸ್ ನ ಮಾಲಿಕರಾದ ಶಾಂತಿ ಅಣ್ಣ ಬಿಲ್ಲವ ಸಂಘದ ಅಧ್ಯಕ್ಷರಾದ ಲೋಹಿತ್ ಪೂಜಾರಿ,

ವೀರಶೈವ ಸಂಘದ ಅಧ್ಯಕ್ಷರಾದ ದಿನೇಶ್ ಹಾಗೂ ಬಸವರಾಜ್, ಹರ್ಷ, ವಿನೋದ್, ಶರತ್, ಆದರ್ಶ, ಅರುಣ್, ನವೀನ್, ಚಿದಾನಂದ, ಕೃಷ್ಣ ನೆನಪು

ಸುದೀಶ್ ಬಾಲು ಪ್ರಕಾಶ ಅಮೆಜಾನ್ ಸಂದೇಶ ಸಚಿನ್ (ಆರ್ಮಿ ) ಹಾಗೂ ಕೆಪಿಎಸ್ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಹಾಗೂ ಎಸ್ಡಿಎಂಸಿ ಸದಸ್ಯರುಗಳು ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಹಾನುಬಾಳುವಿನ ಸಾರ್ವಜನಿಕರು ಈ ಸಂದರ್ಭದಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಟ್ಟರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *