ಸಕಲೇಶಪುರ : ಕಾರು ಮತ್ತು ಜೀಪು ಚಾಲಕರ ಸಂಘ (ರಿ)ಸಕಲೇಶಪುರ ಇವರ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ನಡೆಸಲಾಯಿತು

ಈ ಕಾರ್ಯಕ್ರಮಕ್ಕೆ ಸಕಲೇಶಪುರದ A R T O ಮಧುರ ಅವರು ಹಾಗೂ ಬ್ರೇಕ್ ಇನ್ಸ್ಪೆಕ್ಟರ್ ಆದ ಆಶಾ ಅವರು ನೆರವೇರಿಸಿದರು

ಈ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ರಮೇಶ್ ಹಾಗೂ ಕಾರ್ಯದರ್ಶಿ ಗಣೇಶ್ ಅವರ ಉಪಸ್ಥಿತಿಯಲ್ಲಿ ಧ್ವಜಾರೋಹಣ ನಡೆಸಲಾಯಿತು

ನಂತರದಲ್ಲಿ ಅತಿಥಿಗಳಿಗೆ ಫಲ ಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು

ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *