ಆಲೂರು : ತಾಲೂಕಿನ ಕೆ ಹೊಸಕೋಟೆ ಹೋಬಳಿ ಹರಿಹಳ್ಳಿಯ ಶ್ರೀ ಕೆಂಚಾಂಬ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ ಬಂದಿದ್ದ ಭಕ್ತ ಸುವಾಸಿನಿಯರಿಗೆ ಅರಿಶಿನ ಕುಂಕುಮ ವಿತರಿಸಲಾಯಿತು.

ಈ ಸಂಧರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಘು, ಸಮಿತಿಯ ಸದಸ್ಯರು, ದಾಸೋಹ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು..

ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *