ಆಲೂರು : ತಾಲ್ಲೂಕಿನ ಕ್ರೀಡಾಂಗಣದಲ್ಲಿ ಪಾಳ್ಯ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾ ಕೂಟವನ್ನು ಆಯೋಜಿಸಲಾಗಿತ್ತು

ಈ ಕ್ರೀಡಾ ಕೂಟದ ಧ್ವಜಾರೋಹಣ ವನ್ನು ಕರವೇ ಹಾಸನ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ತಾಲ್ಲೂಕಿನ ಕರವೇ ಉಸ್ತುವಾರಿ ರಘು ಪಾಳ್ಯ ಕ್ರಿಡಾ ಧ್ವಜಾರೋಹಣ ನೆರವೇರಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣೇಗೌಡರು ವಹಿಸಿದ್ದರು

ಈ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಂಜುನಾಥ್ ಭಾಗವಹಿಸಿದ್ದರು

ಅದೇ ರೀತಿ ಪಾಳ್ಯ ಹೋಬಳಿಯ ಎಲ್ಲಾ ಪ್ರೌಢಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ದೈಹಿಕ ಶಿಕ್ಷಕರುಗಳು ಭಾಗವಹಿಸಿದ್ದರು

ಈ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದ ರಘು ಪಾಳ್ಯ ಅವರಿಗೆ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಯಿತು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *