ಬಾಳ್ಳುಪೇಟೆಯ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ನೂತನ ಶಾಸಕರಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಬಿ ಆರ್ ಗುರುದೇವ್ ವಿರುದ್ಧ ಕಾರ್ಯಕರ್ತರ ಆಕ್ರೋಶ…ಸಕಲೇಶಪುರ. ಸಕಲೇಶಪುರ ತಾಲ್ಲೂಕಿನ ಬಾಳುಪೇಟೆಯ ಕೆಂಚಮ್ಮ ಮಲ್ಲೇಗೌಡ ಸಮುದಾಯ ಭವನದಲ್ಲಿ ಇಂದು ನೂತನ ಶಾಸಕರಾದ ಸಿಮೆಂಟ್ ಮಂಜು ಅವರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದಂತಹ ಬಿ ಆರ್ ಗುರುದೇವ್ ಚುನಾವಣಾ ಸಂದರ್ಭದಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡಿದರೆ ಎಂದು ಕಾರ್ಯಕರ್ತರು ಸಭೆಯಲ್ಲಿ ಅಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಗುರುದೇವ್ ವಿರುದ್ಧ ಘೋಷಣೆ ಕೂಗುತ್ತಿದ್ದ ಕಾರ್ಯಕರನ್ನು ವೇದಿಕೆ ಮೇಲೆ ಇದ್ದ ಮುಖಂಡರುಗಳು ಸಮಾಧಾನ ಪಡಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *