
ಅರೇಹಳ್ಳಿ :ನಾರ್ವೆ ಗ್ರಾಮದ ಜೆಎಸ್ಎಸ್ ಪ್ರೌಢಶಾಲೆಯಲ್ಲಿ 33 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಪಿ.ಸುರೇಶ್ ಹಾಗೂ ದೈಹಿಕ ಶಿಕ್ಷಕರಾದ ಲೋಕೇಶ್ 13 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು
ನಾರ್ವೆ ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಸಿಬ್ಬಂದಿ ವರ್ಗ ಹಾಗೂ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ನಿರ್ದೇಶಕರುಗಳು ಸಂಘ ಸಂಸ್ಥೆಯವರು ಗ್ರಾಮಸ್ಥರು ಬಿಳ್ಕೊಟ್ಟರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು


