
ಆಲೂರು : ತಾಲ್ಲೂಕಿನ ಪಾಳ್ಯ ಹೋಬಳಿಯ ದಿಂಡಘಟ್ಟ ಗ್ರಾಮದಲ್ಲಿ ಕಳೆದ 40 ವರ್ಷಗಳಿಂದ ವಾಸವಿದ್ದ ಮನೆಯನ್ನು ರಾತ್ರೋ ರಾತ್ರಿ ನೆಲಸಮಗೊಳಿಸಿರುವ ಘಟನೆ ದಿಂಡಘಟ್ಟ ಗ್ರಾಮದಲ್ಲಿ ನಡೆದಿದೆ
ಇಂದು ದಿಂಡಘಟ್ಟ ಗ್ರಾಮದ ಗ್ರಾಮಸ್ಥರೆಲ್ಲರೂ ಸೇರಿ ಸೂಕ್ತ ನ್ಯಾಯ ದೊರಕಿಸಿಕೊಡುವಂತೆ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲೂರು ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ



