ಸಕಲೇಶಪುರ : ಚಂಗಡಹಳ್ಳಿ ಗ್ರಾಮ ಪಂಚಾಯತಿ ಅದ್ಯಕ್ಷರಾಗಿ ಆಯ್ಕೆಯಾದ ಕುಮಾರಸ್ವಾಮಿ ಅವರಿಗೆ ಹಾಗೂ ಸಹಕಾರ ನೀಡಿದ ಎಲ್ಲಾ ಸದಸ್ಯರಿಗೆ ತಾಲೂಕು ಬಿಜೆಪಿ ಅದ್ಯಕ್ಷರಾದ ವಳಲಹಳ್ಳಿ ಅಶ್ವತ್ ಅವರು ಅಭಿನಂದನೆ ಸಲ್ಲಿಸಿದರು.

ಇಂದು ನಡೆದ ಚಂಗಡಹಳ್ಳಿ ಗ್ರಾಮ ಪಂಚಾಯತಿ ಅದ್ಯಕ್ಷರ ಚುನಾವಣೆಯಲ್ಲಿ ಮಾನ್ಯ ಶಾಸಕರಾದ ಸಿಮೆಂಟ್ ಮಂಜುನಾಥ್ ಅವರ ನಿರ್ದೇಶನದಂತೆ ಇಂದು ಚಂಗಡಹಳ್ಳಿ ಪಂಚಾಯತಿ ಬಿಜೆಪಿ ಅಧಿಕಾರ ಹಿಡಿದಿದ್ದು ಈ ಪಂಚಾಯತಿಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ ಸಹಕಾರ ನೀಡಿದ ಎಲ್ಲಾ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದ್ದಾರೆ ಎಂದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *