ಸಕಲೇಶಪುರ: ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನದ ಟ್ರಸ್ಟ್ ಬಸವೇಶ್ವರ ನಗರ (ಕುಡುಗರಹಳ್ಳಿ) ಇವರ ವತಿಯಿಂದ ಶ್ರೀ ಮಲ್ಳೇಶ್ವರ ಸ್ವಾಮಿ ದೇವಸ್ಥಾನದ ಜೀಣ್ರೋದ್ದಾರ ಪೂಜಾ ಕಾರ್ಯಕ್ರಮದಲ್ಲಿ ನೂತನ ಶಾಸಕರಾದ ಸಿಮೆಂಟ್ ಮಂಜುನಾಥ್ ಅವರನ್ನು ದೇವಸ್ಥಾನ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *