ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಸಮರ ಸಿಂಹ ಟಿ ಎ ನಾರಾಯಣ ಗೌಡರ ನೇತೃತ್ವದಲ್ಲಿ ಇಂದು ಕೆ ಪಿ ಎಸ್ ಸಿ ದ್ರೋಹ ಮಹಾಪ್ರತಿಭಟನೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ನಡೆಯಿತು.

ಈ ಪ್ರತಿಭಟನೆಗೆ ಹಾಸನದ ಜಿಲ್ಲಾ ಅಧ್ಯಕ್ಷರು ಸಿ ಡಿ ಮನುಕುಮಾರ್, ಹಾಗೂ ರಘುಪಾಳ್ಯ ಕರವೇ ಜಿಲ್ಲಾ ಕಾರ್ಯದರ್ಶಿ ಮತ್ತು ಆಲೂರು ಸಕಲೇಶಪುರ ತಾಲ್ಲೂಕಿನ ಕರವೇ ಉಸ್ತುವಾರಿ ಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯಗಳನ್ನು ವಿರೋಧಿಸಿ ಬೃಹತ್ ಮಟ್ಟದ ಪ್ರತಿಭಟನೆಯಲ್ಲಿ ಕರ್ನಾಟಕದ ಕನ್ನಡದ ಪರಿಕ್ಷಾರ್ತಿಗಳು ಕರ್ನಾಟಕ ಮೂಲೆ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪರಿಕ್ಷಾರ್ಥಿಗಳು ಭಾಗವಹಿಸಿ ಅವರಿಗೆ ಆಗಿರುವ ಹಾಗೂ ಕನ್ನಡಿಗರಿಗೆ ಅನ್ಯಾಯದ ಮನವಿಯನ್ನು ಸಮರಸಿಂಹ ಟಿ ಎ ನಾರಾಯಣಗೌಡರಿಗೆ ಮನವಿಯನ್ನು ಸಲ್ಲಿಸಿದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *