ಸಕಲೇಶಪುರ : ತಾಲ್ಲೂಕಿನ ಮಲೆನಾಡು ವೀರಶೈವ ಸಮಾಜ ಬಸವಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಸಹಕರಿಸಿದ ಧಾನಿಗಳಿಗೆ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮ.

ಪಷ್ಪಗಿರಿ ಸಂಸ್ಥಾನದ ಶ್ರೀ ಸೋಮಶೇಖರ್ ಶಿವಚಾರ್ಯ ಸ್ವಾಮಿಜಿ ಆಶೀರ್ವಚನ.

ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿರವರಿಗೆ ಸನ್ಮಾನ.

ಈ ಸಂದರ್ಭದಲ್ಲಿ ಅಖಿಲಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಪರಮೇಶ್, ಸಮಾಜ ಸೇವಕ ಬನ್ನಹಳ್ಳಿ ಪುನೀತ್, ಮಲೆನಾಡು ವೀರಶೈವ ಸಮಾಜದ ಅಧ್ಯಕ್ಷ ದಿವಾನ್,ಕಾರ್ಯಧರ್ಶಿ ಧರ್ಮಪ್ಪ,ಓಂಕಾರ್‌ಮೂರ್ತಿ, ಮುಂತಾದವರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *