ಸಕಲೇಶಪುರ : ನಗರದ ರಾಘವೇಂದ್ರನಗರ (ಬಾಳೆಗದ್ದೆ )ಯಲ್ಲಿ 50 ನೇ ವರ್ಷದ ಶ್ರೀ ವಿದ್ಯಾ ಗಣಪತಿ ಪ್ರತಿಷ್ಠಾಪನೆ ನೆರವೇರಿತು

ಭಕ್ತರ ಸಮ್ಮುಖದಲ್ಲಿ ಶನಿವಾರದಂದು ಮದ್ಯಾಹ್ನ ಸುಮಾರು 1.30 ರ ವೇಳೆಗೆ ಮಹಾಮಂಗಳಾರತಿಯೊಂದಿಗೆ ಶ್ರೀ ಅವರ ಪ್ರತಿಷ್ಠಾಪನೆ ಮಾಡಲಾಯಿತು

ನಂತರ ಬಂದಂತಹ ಭಕ್ತಾಧಿಗಳಿಗೆ ಮಿತ್ರ ಮಂಡಳಿ ವತಿಯಿಂದ ಪ್ರಸಾದ ವಿನಿಯೋಗ ನಡೆಯಿತು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *