
ಸಕಲೇಶಪುರ : ನಗರದಲ್ಲಿ ಬಜರಂಗದಳ ಕಾರ್ಯಕರ್ತರಿಂದ ಪ್ರತಿಷ್ಠಾಪನೆಯಾದ 8’ನೇ ವರ್ಷದ ರಾಮಧೂತ ಹಿಂದೂ ಮಹಾಗಣಪತಿ
ಈ ಹಿಂದೂ ಮಹಾಗಣಪತಿಗೆ ಪ್ರಥಮ ಪೂಜೆ ಸಲ್ಲಿಸಿದ ಮಾನ್ಯ ಶಾಸಕರಾದ ಸಿಮೆಂಟ್ ಮಂಜುನಾಥ್
ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಸಿಮೆಂಟ್ ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದು ಬಹಳ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದ ಬಜರಂಗದಳ ಕಾರ್ಯಕರ್ತರು
ದಿನಾಂಕ 12/09/2024 ರಂದು ಬೃಹತ್ ಶೋಭಾಯಾತ್ರೆಯಲ್ಲಿ ಸಮಸ್ತ ಜನತೆ ಭಾಗವಹಿಸುವಂತೆ ಮನವಿ ಮಾಡಿದ ಬಜರಂಗದಳ ಕಾರ್ಯಕರ್ತರು




