ನಾರ್ವೆ ಪೇಟೆ ಗ್ರಾಮ ಪಂಚಾಯತಿ ಉದುಮನಹಳ್ಳಿ ಶ್ರೀ ವಿದ್ಯಾ ಗಣಪತಿ ವಿಸರ್ಜನ ಮೆರವಣಿಗೆ ನಡೆಯಿತು
ದಸರಾ ಸಂದರ್ಭದಲ್ಲಿ ಎಂಟು ಬಾರಿ ಅಂಬಾರಿ ಹೊತ್ತ ಅರ್ಜುನ ಭಾವಚಿತ್ರವನ್ನು ಈ ಬಾರಿ ಗ್ರಾಮಸ್ಥರಿಗೆ ತೋರಿಸುವ ಮೂಲಕ ಸಂದೇಶ ಕೊಡಲಾಯಿತು
ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಗ್ರಾಮಸ್ಥರು ಭಕ್ತಾದಿಗಳು ಹಾಜರಿದ್ದರು.