ಸಾಲುಮರದ ತಿಮ್ಮಕ್ಕನವರ ನ್ಯಾಷನಲ್ ಗ್ರೀನರಿ ಅವಾರ್ಡ್ ಡಾ. ಸಾಗರ್ ಜಾನೆಕೆರೆ ಅವರು ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕಾರಣ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದು, ಬೆಂಗಳೂರಿನ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಸೆ 26 ರಂದು ನಡೆಯಲಿರುವ ಸಾಲುಮರದ ತಿಮ್ಮಕ್ಕನವರ 113ನೇ ಜನುಮದಿನದ ಅಭಿನಂದನ ಸಮಾರಂಭ ಹಾಗೂ ಪರಿಸರ ಜಾತ್ರೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಒಟ್ಟು 14 ಜನ ಸಾಧಕರಿಗೆ ಗೌರವಿಸಲಿದ್ದಾರೆ.