
ಸಕಲೇಶಪುರ : ಸಂಸ್ಕೃತಿ ಇಂಟರ್ ನ್ಯಾಷನಲ್ ಸ್ಕೂಲ್ ಗೆ ಚಾಲನೆ ನೀಡಿದ ಶಾಸಕ ಸಿಮೆಂಟ್ ಮಂಜುನಾಥ್.ಪಟ್ಟಣದ ಚಂಪಕನಗರ ಬಡಾವಣೆಯಲ್ಲಿ ಹೊಸದಾಗಿ ಆರಂಭಗೊಂಡಿರುವ ಸಂಸ್ಕೃತಿ ಇಂಟರ್ ನ್ಯಾಷನಲ್ ಸ್ಕೂಲ್ ಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಸಿಮೆಂಟ್ ಮಂಜು ಅವರು ಇಂದು ಉದ್ಘಾಟನೆ ಮಾಡಿದರು.




