ಸಕಲೇಶಪುರ : ಶ್ರೀ ವಿನಾಯಕ ಗೆಳೆಯರ ಬಳಗ ಹೊಸಕೋಪ್ಪಲು ಇವರ ವತಿಯಿಂದ ಗಣೇಶ ವಿಸರ್ಜನಾ ಮಹೋತ್ಸವವನ್ನು ತುಂಬಾ ವಿಜೃಂಭಣೆಯಿಂದ ಆಚರಿಸಲಾಯಿತು

ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಟ್ಟಂತಹ ಊರಿನ ಎಲ್ಲಾ ಜನತೆಗೆ ಮತ್ತು ಸಹಕಾರ ಮಾಡಿಕೊಟ್ಟಂತಹ ಪೊಲೀಸ್ ಇಲಾಖೆಗೆ ಶ್ರೀ ವಿನಾಯಕ ಗೆಳೆಯರ ಬಳಗ ಹೊಸಕೋಪ್ಪಲು ಇವರ ವತಿಯಿಂದ ತುಂಬು ಹೃದಯದ ಧನ್ಯವಾದಗಳು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *