
ಸಕಲೇಶಪುರ : ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ತಾಲ್ಲೂಕು ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿರವರ 74ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅಯೋಗಿಸಲಾಗಿದ್ದ ಸಾರ್ವಜನಿಕರಿಗೆ ಕಾಫಿ, ಟೀ,ಪಾನಕ,ಮಜ್ಜಿಗೆ ಹಾಗೂ ಅನ್ನದಾನ ನೀಡಲಾಯಿತು.
ಇದೆ ವೇಳೆ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶಾಸಕರಾದ ಸಿಮೆಂಟ್ ಮಂಜು ಚಾಲನೆ ನೀಡಿದರು
ಈ ಸಂಧರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ವಳಲಹಳ್ಳಿ ಅಶ್ವಥ್, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ನೇತ್ರಾವತಿ ಮಂಜುನಾಥ್,ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರಿದ್ದರು.



