ಆಲೂರು ತಾಲ್ಲೂಕಿನ ಕೆಂಚಮ್ಮ ಹೊಸಕೋಟೆ ಗ್ರಾಮ ಪಂಚಾಯತಿಯಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಸಿಮೆಂಟ್ ಮಂಜುರವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಸದಸ್ಯರುಗಳು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *