ಸಕಲೇಶಪುರ : ತಾಲ್ಲೂಕಿನ ಆನೆಮಹಲ್ ನ ರಾಷ್ಟ್ರೀಯ ಹೆದ್ದಾರಿ 75ರ ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆ ಕೆಲ ಗಂಟೆಗಳ ಕಾಲ ಸರಕು ವಾಹನ , ಕೆ ಎಸ್ ಆರ್ ಟಿ ಸಿ ಬಸ್ ಗಳು ಹಾಗೂ ಶಾಲೆ ವಾಹನಗಳು ರಸ್ತೆಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ವಿಷಯತಿಳಿದ ಕೂಡಲೇ ಸ್ಥಳಕ್ಕೆ ಸಕಲೇಶಪುರ ಆಲೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಸಿಮೆಂಟ್ ಮಂಜುನಾಥ್ ರವರು ಸ್ಥಳಕ್ಕೆ ಆಗಮಿಸಿ ವಾಹನಗಳಿಗೆ ಸಂಚರಿಸಲು ಅನುಕೂಲ ಮಾಡಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *