
ಆಲೂರು : ತಾಲೂಕಿನ ಕೆ.ಹೊಸಕೋಟೆ ಹೋಬಳಿ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ . ಕೆ.ಹೊಸಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಅಜೀಂ ಪ್ರೇಮ್ ಜಿ ಫೌಂಡೇಶನ್ ,ವತಿಯಿಂದ ವಾರದಲ್ಲಿ ನಾಲ್ಕು ದಿನ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಶಾಸಕ ಸಿಮೆಂಟ್ ಮಂಜು ಚಾಲನೆ ನೀಡಿದರು.


