ಸಕಲೇಶಪುರ : ಶ್ರೀ ಹೊಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನ ಟ್ರಸ್ಟ್ ಸಕಲೇಶಪುರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಸನ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಹಾಸನ, ಜಿಲ್ಲಾ ರಕ್ತ ನಿಧಿ ಕೇಂದ್ರ ಹಾಸನ, ಕ್ರಾಫರ್ಡ್ ಸಾರ್ವಜನಿಕ ಆಸ್ಪತ್ರೆ ಸಕಲೇಶಪುರ, ಇವರುಗಳ ಸಂಯುಕ್ತಾ ಆಶ್ರಯದಲ್ಲಿ ಶ್ರೀ ಹೊಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಬೃಹತ್ ರಕ್ತ ದಾನ ಶಿಬಿರವನ್ನು ಏರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷರು ಧೂಲ ರಾಜ್ ಜೈನ್, ದೇವಸ್ಥಾನದ ಕಾರ್ಯದರ್ಶಿ ಮಂಜುನಾಥ ಹತ್ವಾರ್ , ಮಹಿಳಾ ಕಾರ್ಯದರ್ಶಿ ಶೋಭಾ ಪ್ರಭಾಕರ್ , ಪುರಸಭಾ ಅಧ್ಯಕ್ಷರು ಜ್ಯೋತಿರಾಜ್, ದೇವಸ್ಥಾನದ ಇತರ ಸದಸ್ಯರು , ಸಾರ್ವಜನಿಕರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *