ಆಲೂರು : ತಾಲೂಕಿನ ಕೆ ಹೊಸಕೋಟೆ ಹೋಬಳಿ ಹರಿ ಹಳ್ಳಿ (ಟೆಂಪಲ್)ಯಲ್ಲಿ ಬಿಜೆಪಿಯ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಶ್ರೀ ಕೆಂಚಾಂಬಿಕೆ ದೇವಿಯವರಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಬಿಜೆಪಿ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು.

ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ರವರಿಗೆ ಬಿಜೆಪಿ ಮುಖಂಡರಾದ ಪ್ರಸಾದ್ ಅಭಿನಂದಿಸಿದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅಮಿತ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ಹರ್ಷಿತ್ , ಮಂಡಲದ ಕಾರ್ಯದರ್ಶಿ ಕೃಷ್ಣ ಆಬ್ಬನ, ಬಿಜೆಪಿ ಮುಖಂಡರುಗಳಾದ ಪ್ರಸಾದ್, ಗ್ರಾಮ ಪಂಚಾಯತಿ ಸದಸ್ಯ ಚಂದನ್, ಪುವಯ್ಯ, ಮತ್ತಿತರರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *