ಆಲೂರು : ಚಾಲಕನ ನಿಯಂತ್ರಣ ತಪ್ಪಿ ಕೀಯಾ ಕಾರೊಂದು ಕೆರೆಗೆ ಉರುಳಿ ಬಿದ್ದಿರುವ ಘಟನೆ ಮಠದ ಕೊಪ್ಪಲಿನ ರಸ್ತೆಯಲ್ಲಿರುವ ಕೆರೆ ಬಳಿ ಇಂದು ಮುಂಜಾನೆ ಜರುಗಿದೆ. ಮಠದಕೊಪ್ಪಲಿನಿಂದ ಮಗ್ಗೆಗೆ ತೆರಳುತಿದ್ದಾಗ ರಸ್ತೆಯ ಕೆರೆಯ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿ ಬಿದ್ದಿದೆ.

ಕಾರಿನಲ್ಲಿ ಚಾಲಕ ಹಾಗೂ ಮೂವರು ಯುವಕರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *