ಸಕಲೇಶಪುರ : ತಾಲ್ಲೂಕಿನ ಉಚ್ಚಂಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಅವಿರೋಧ ಆಗಿ ಆಯ್ಕೆ ಆಗಿದ್ದಾರೆ.

ಅಧ್ಯಕ್ಷರಾಗಿ ಕರಗೂರು ಧನಲಕ್ಷ್ಮಿ ಉಪಾಧ್ಯಕ್ಷರಾಗಿ ಉಚ್ಚಂಗಿ ವಿಕಾಸ್ ಆಯ್ಕೆ ಆಗಿದ್ದಾರೆ.

ಈ ಸಂದರ್ಭದಲ್ಲಿ ಜೆಡಿಎಸ್ ಬೆಂಬಲಿತ ಸದಸ್ಯರು ಹಾಗೂ ಮಾಜಿ ಶಾಸಕರಾದ HK ಕುಮಾರಸ್ವಾಮಿ , ಎಲ್ ಎಸ್.ತಮ್ಮೇಗೌಡ, ಚಂದ್ರೇಗೌಡ್ರು , ರಮೇಶ್ ಕರಗೂರು, ರಾಶಿ ಗೌಡ , ಕೀರ್ತಿ ಹಾಗೂ ಕಾರ್ಯಕರ್ತರು ಇದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed