ಸಕಲೇಶಪುರ : ಹಾಸನ ಜಿಲ್ಲೆಯಲ್ಲಿ ಮಹಿಳಾ ಜಿಲ್ಲಾಧಿಕಾರಿಗಳು ಮಹಿಳಾ ಪೊಲೀಸ್ ವರಿಸ್ಟಾಧಿಕಾರಿಗಳು ಇದ್ದು ನಮ್ಮ ತಾಲ್ಲೂಕಿನಲ್ಲಿ ಮಹಿಳಾ ಉಪವಿಭಾಗಧಿಕಾರಿಗಳು ಹಾಗೂ ಮಹಿಳಾ ದಂಡಾಧಿಕಾರಿಗಳು ಇದ್ದು ಪುಂಡ ಪೋಕರಿಗಳಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಿರುವುದು ದುರದೃಷ್ಟ ಆದುದರಿಂದ ಈ ಪುಂಡ ಪೋಕರಿಗಳಿಗೆ ಕಡಿವಾಣ ಹಾಕುವ ಮೂಲಕ ತಾಲ್ಲೂಕಿನಲ್ಲಿ ಉತ್ತಮ ವಾತಾವರಣ ನಿರ್ಮಿಸುವಂತೆ ಇಲ್ಲದಿದ್ದರೆ ಮುಂದೆ ಆಗುವ ಸಮಸ್ಯೆಗಳಿಗೆ ನೀವೇ ನೇರ ಹೊಣೆಗಾರರು ಎನ್ನುವ ಮನವಿಯನ್ನು ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಷನ್ ವತಿಯಿಂದ ನೀಡಲಾಯಿತು

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದಂತಹ ಜೀವನ್ ಗೌಡ ತಾಲ್ಲೂಕು ಅಧ್ಯಕ್ಷರಾದಂತಹ ವಿಜಯ್ ಕುಮಾರ್ ಉಪಾಧ್ಯಕ್ಷರಾದಂಥಹ ಪ್ರದೀಪ್ ಹಾಗೂ ಪದಾಧಿಕಾರಿಗಳು ಇದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *