
ಸಕಲೇಶಪುರ :- ವಳಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಾಳೆ ದಿನಾಂಕ: 24-10-2024ರ ಗುರುವಾರ ಬೆಳಿಗ್ಗೆ :- 11-00 ಘಂಟೆಗೆ ನೋಡಲ್ ಅಧಿಕಾರಿಗಳಾದ ಬಿ.ಆರ್.ಸಿ ಶಿಕ್ಷಣ ಇಲಾಖೆ ಸಕಲೇಶಪುರ ಇವರ ಅಧ್ಯಕ್ಷತೆಯಲ್ಲಿ ವಳಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 2023-24 ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹಾಗೂ 2023-2024 ನೇ ಸಾಲಿನ 15 ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋದನಾ ಗ್ರಾಮ ಸಭೆಯನ್ನು ಏರ್ಪಡಿಸಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಳಲಹಳ್ಳಿ ಗ್ರಾಮ ಪಂಚಾಯಿತಿ ಅಭಿರುದ್ದಿ ಅಧಿಕಾರಿಗಳು ಹಾಗೂ ವಳಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು,ಸಿಬ್ಬಂದಿ ವರ್ಗದವರು ಈ ಮೂಲಕ ಕೇಳಿಕೊಂಡರು.
ವಿ.ಸೂ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15 ನೇ ಹಣಕಾಸು ಯೋಜನೆಯ ಬಗ್ಗೆ ಮಾತ್ರ ಚರ್ಚಿಸಲು ಅವಕಾಶವಿರುತ್ತದೆ.ದಿನಾಂಕ : 24-10-2024 ನೇ ಗುರುವಾರಸಮಯ :- ಬೆಳಗ್ಗೆ 11.00 ಗಂಟೆಗೆ
