
ಸಕಲೇಶಪುರ : ಪಟ್ಟಣದ ರಘು (ಪೆಪ್ಸಿ) ಪತ್ನಿ ಮಾಧುರಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದುನೆನ್ನೆ ಸಂಜೆ ಮನೆಯಿಂದ ಹೊರಗೆ ಹೋಗಿರುವ ಮಾಧುರಿ ಬೈಪಾಸ್ ರಸ್ತೆಯಲ್ಲಿರುವ ಹೇಮಾವತಿ ನದಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹಿಳೆ ಆತ್ಮಹತ್ಯೆ ಕುರಿತಂತೆ ಹಲವು ಅನುಮಾನಗಳಿದ್ದು ಪೊಲೀಸ್ ತನಿಖೆಯಿಂದಷ್ಟೇ ನಿಖರವಾದ ಕಾರಣ ತಿಳಿದು ಬರಬೇಕಿದೆ.
ಪ್ರಕರಣವು ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.
