ಸಕಲೇಶಪುರ :- ಸಕಲೇಶಪುರ ತಾಲ್ಲೂಕು ಕುರಬತ್ತೂರು ಗ್ರಾಮಪಂಚಾಯಿತಿಯ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಲಲಿತಮ್ಮ ಅವರು ವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುನಾಥ್ ನಡಿಗೆರೆ, ಗ್ರಾಮ ಪಂಚಾಯಿತಿ ಸದಸ್ಯರಾದ ಅರ್ಜುನ್, ಎಂ ಆರ್ ಎಫ್ ಲೋಹಿತ್, ಪರಮೇಶ್,ಕಾಂಗ್ರೆಸ್ ಮುಖಂಡರಾದ ಹೆಚ್. ಹೆಚ್ ಉದಯ್ ಹಾಗೂ ಕೆ ಡಿ ಮಂಜುನಾಥ್, ಹಿತೈಷಿ, ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *