ಸಕಲೇಶಪುರ : ಸಕಲೇಶ್ವರಸ್ವಾಮಿ ದೇವಸ್ಥಾನಕ್ಕೆ ಬಂದ ಕನ್ನಡ ಜ್ಯೋತಿರಥವನ್ನು ತಾಲೂಕು ಆಡಳಿತ ,ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ,ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಕನ್ನಡ ಅಭಿಮಾನಿಗಳು ಸ್ವಾಗತಿಸಿ ಪೂರ್ಣಕುಂಭಗಳೊಂದಿಗೆ ಪುರಭವನದ ವರೆಗೆ ಮೆರವಣಿಗೆಯಲ್ಲಿ ಸಾಗಿ ನಂತರ ಬೇಲೂರು ತಾಲೂಕಿಗೆ ಕಳಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಚರು ಮತ್ತು ಪದಾಧಿಕಾರಿಗಳು, ಹಾಗೂ ಕರವೇ ಅದ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕನ್ನಡ ಅಭಿಮಾನಿಗಳು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *