ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ವನಗೂರು ಗ್ರಾಮ ಪಂಚಾಯತಿ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ನಾರಾಯಣ್‌ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ ಅವರಿಗೆ ಇಂದು ಮಾಜಿ ಸಚಿವರಾದ ಎಚ್ ಕೆ ಕುಮಾರಸ್ವಾಮಿ ರವರು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷೆ ಪುಷ್ಪ, ಸದಸ್ಯರಾದ ಸುಬ್ರಹ್ಮಣ್ಯ, ಸುಧೀರ್,ಜಯಶ್ರೀ, ರೂಪ, ಮುಖಂಡರಾದ ನಾಗಣ್ಣ ಕುಮ್ತಹಳ್ಳಿ, ಗೊದ್ದು ಕೌಶಿಕ್ ,ಕುಮಾರ್ ಕಲ್ಲಳ್ಳಿ, ಹೊನ್ನಪ್ಪ, ಅನಿತಾ, ಉದಯ್ ಜೆಡಿಎಸ್ ಮುಖಂಡರು ಕಾರ್ಯಕರ್ತರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *