ಬೇಲೂರು : ಕಾಫಿ ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆಗಳು ದಾಳಿ

ಕಾಡಾನೆ ದಾಳಿಯಿಂದ ಗಾಯಗೊಂಡ ರೈತ ನಾಗೇಶ್

ಕಾಡಾನೆ ದಾಳಿಯಿಂದ ಗಾಯಗೊಂಡ ಕಾಫಿ ಬೆಳೆಗಾರ,

ಬೇಲೂರು ತಾಲ್ಲೂಕಿನ, ಬಿಕ್ಕೋಡು ಗ್ರಾಮದಲ್ಲಿ ಘಟನೆ

ಇಂದು ಬೆಳಿಗ್ಗೆ ಬೈಕ್‌ನಲ್ಲಿ ಕಾಫಿ ತೋಟಕ್ಕೆ ತೆರಳುತ್ತಿದ್ದ ನಾಗೇಶ್

ಈ ವೇಳೆ ಏಕಾಏಕಿ ದಾಳಿ ಮಾಡಿದ ಆರು ಕಾಡಾನೆಗಳು

ಬೈಕ್ ಬಿಳಿಸಿ ನಾಗೇಶ್ ಮೇಲೆ ದಾಳಿ ಮಾಡಿದ ಕಾಡಾನೆಗಳು

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ನಾಗೇಶ್

ಗಾಯಾಳುವಿಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ ಮೂವತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡು

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ

ಬೇಲೂರು ಭಾಗದಲ್ಲಿ ಮಿತಿಮೀರಿದ ಗಜಗಲಾಟೆ

ಯಾವುದೇ ಕ್ರಮ ಕೈಗೊಳ್ಳದ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *