ಆಲೂರು : ದಿನಾಂಕ 19/11/2024 ರಂದು 71ನೇ ಅಖಿಲ ಭಾರತ ಸಹಕಾರ ಸಪ್ತಾಹ -2024 ನೇ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭದಲ್ಲಿ ಸಕಲೇಶಪುರ ಉಚ್ಚಂಗಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬೆಸ್ಟ್ ಆಫ್ ಸೊಸೈಟಿ ಎಂದು ಗುರುತಿಸಿ ಸನ್ಮಾನಿಸಲಾಯಿತು
ಸನ್ಮಾನ ಮಾಡಿದ ಹಾಸನ ಜಿಲ್ಲಾ D C C ಬ್ಯಾಂಕ್ ನಿರ್ದೇಶಕರಾದ ಕಬ್ಬಿನಹಳ್ಳಿ ಜಗಣ್ಣ ಅವರಿಗೆ ಹಾಗೂ ಹಾಸನ ಜಿಲ್ಲಾ ಸಹಕಾರ ಬ್ಯಾಂಕ್ ಮತ್ತು ಒಕ್ಕೂಟ ನಿಗಮ ಹಾಸನ ಅಧ್ಯಕ್ಷರು ಉಪಾಧ್ಯಕ್ಷರು ನಿರ್ದೇಶಕರುಗಳಿಗೆ ಉಚ್ಚಂಗಿ ಕೃಷಿ ಪತ್ತಿನ ಸಹಕಾರ ಸಂಘದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ