
ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಚೌಲಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪ್ರತಿಭಟನೆ
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ
ಟೋಲ್ ಸಂಗ್ರಹ ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ
ರಸ್ತೆ ಸಮರ್ಪಕವಾಗಿ ಇಲ್ಲದಿದ್ದರೂ ಟೋಲ್ ಸಂಗ್ರಹ ಮಾಡಲಾಗುತ್ತಿದೆ
ನಿಯಮಾವಳಿ ಪ್ರಕಾರ ಪ್ರತಿ 50 ರಿಂದ 60 ಕಿಮೀ ಅಂತರದಲ್ಲಿ ಸುಂಕ ವಸೂಲಿ ಕೇಂದ್ರ ಇರಬೇಕು
ಶಾಂತಿಗ್ರಾಮ ಸುಂಕ ವಸೂಲಿ ಕೇಂದ್ರಕ್ಕೂ ಆಲೂರು ತಾಲೂಕು ಚೌಲಗೆರೆ ಬಳಿಯ ಟೋಲ್‌ಗೂ ಕೇವಲ 30 ಕಿಮೀ ದೂರ ಇದೆ
ನಿಯಮ ಮೀರಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಕಿಡಿ
