ಸಕಲೇಶಪುರ : ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘದ ವತಿಯಿಂದ ನೂತನ ಶಾಸಕರಾದ ಸಿಮೆಂಟ್ ಮಂಜು ಅವರಿಗೆ ಸನ್ಮಾನ ಮಾಡಲಾಯಿತು ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಸೈನಿಕರು ದೇಶ ಆಸ್ತಿ ಅವರ ಕೊಡಿಗೆ ಅಪಾರ ದೇಶಕ್ಕೆ ಸೇವೆ ಸಲ್ಲಿಸಿದ ಅವರ ಬಗ್ಗೆ ಅಪಾರ ಗೌರವ ಇದೆ ಎಂದರು.

ಕಾರ್ಯ ಕ್ರಮದಲ್ಲಿ ಸಂಘದ ಅಧ್ಯಕ್ಷ ಕೃಷ್ಣಪ್ಪ ಉಪಾಧ್ಯಕ್ಷ ಧರ್ಮ ದಯಾನಂದ ಇನ್ನಿತರ ಇದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *