
ಮಹಾನ್ ಆರ್ಥಿಕ ತಜ್ಞ, ಆರ್ಥಿಕ ಸುಧಾರಣೆಗಳ ಹರಿಕಾರ ಭಾರತದ 14 ನೇ ಪ್ರಧಾನ ಮಂತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು ಇಂದು ಅವರ ನಿಧನದ ಸುದ್ದಿಯನ್ನು ತಿಳಿಸಿರುವ ಚಿಕಿತ್ಸೆ ನೀಡಿರುವ ವೈದ್ಯರು ವಿಧಿವಶರಾದರು ಎಂದು ತಿಳಿಸಿದ್ದಾರೆ,
ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ಹತ್ತು ವರ್ಷಗಳ ಕಾಲ ದೇಶದ ಪ್ರಧಾನ ಮಂತ್ರಿ ಗಳಾಗಿ ಸೇವೆ ಸಲ್ಲಿಸಿದ್ದರು.
ಇವರ ನಿಧನಕ್ಕೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇತರರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.