
ಈ ಕಾರ್ಯಕ್ರಮವನ್ನು ಈ ಬಾರಿಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕಾರ ಪಡೆದ ರಘು ಪಾಳ್ಯ ಕರವೇ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ತಾಲ್ಲೂಕಿನ ಕರವೇ ಉಸ್ತುವಾರಿ ಯವರು ಉದ್ಘಾಟನೆ ಮಾಡಿದರು
ಇದೆ ಸಂದರ್ಭದಲ್ಲಿ ಶಾಲಾ ಆಡಳಿತ ವತಿಯಿಂದ ಅವರಿಗೆ ಅಭಿನಂದಿಸಲಾಯಿತು.
ಈ ಕಾರ್ಯಕ್ರಮಲ್ಲಿ ಆಲೂರು ಸಕಲೇಶಪುರ,ಕಟ್ಟಾಯ ತಾಲ್ಲೂಕಿನ ವಿಧಾನಸಭಾ ಸದಸ್ಯರು ಆದ ಎಸ್ ಮಂಜುನಾಥ್ ಪ್ರಧಾನ ಭಾಷಣ ಮಾಡಿದರು.
ಇದೆ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಬಸಿರ್, ಗ್ರಾಮಪಂಚಾಯಿತಿ ಸದಸ್ಯರು ಆದ ರವಿಂದ್ರ,ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಂತೋಷ್ ರವರು , ಶಿಕ್ಷಕರಾದ ಹಾಲಪ್ಪ, ಮುಖ್ಯ ಶಿಕ್ಷಕರಾದ ನಾಗರಾಜ್, ಗಂಗಾಧರ್ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ಸದಸ್ಯರು ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.



